ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಭಾರತದಲ್ಲಿ ಹೆಚ್ಚಿನ ಗೌರವ ಸಿಗುತ್ತಿದೆ'

Last Updated 25 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ಐಪಿಎಲ್ ಟೂರ್ನಿಯಲ್ಲಿ ಆಡುತ್ತಿರುವ ವೆಸ್ಟ್ ಇಂಡೀಸ್ ಕ್ರಿಕೆಟಿಗರಿಗೆ ಭಾರತದಲ್ಲಿ ತಮ್ಮ ದೇಶಕ್ಕಿಂತಲೂ ಹೆಚ್ಚಿನ ಗೌರವ ಸಿಗುತ್ತಿದೆ' ಎಂದು ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಆಲ್ ರೌಂಡರ್ ಆ್ಯಂಡ್ರೆ ರಸೆಲ್ ಹೇಳಿದರು.

`ಭಾರತೀಯರು ನಮ್ಮನ್ನು ಅತ್ಯಂತ ಆದರದಿಂದ ಕಾಣುತ್ತಿದ್ದಾರೆ. ವಿಂಡೀಸ್‌ನಲ್ಲೂ ನಮಗೆ ಇಂತಹ ಗೌರವ ಸಿಗುವುದಿಲ್ಲ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT