ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದೊಂದಿಗೆ ಸಿಐಎ ಮಾಹಿತಿ ವಿನಿಮಯ

Last Updated 19 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ):  ಕಳೆದ ವಾರ ನವದೆಹಲಿಯಲ್ಲಿ ಇಸ್ರೇಲ್ ರಾಜತಾಂತ್ರಿಕ ಅಧಿಕಾರಿ ಕಾರನ್ನು ಸ್ಫೋಟಿಸಿದ ಘಟನೆ ಕುರಿತು ಇಲ್ಲಿನ ಕೇಂದ್ರೀಯ ತನಿಖಾ ಸಂಸ್ಥೆಯು (ಸಿಐಎ) ಭಾರತದೊಂದಿಗೆ ಮಾಹಿತಿ ವಿನಿಮಯ ಮಾಡಿಕೊಂಡಿದೆ.

 ಈ ಸಂಚಿನ ಹಿಂದೆ ಇರಾನ್ ಕೈವಾಡ ಇರುವುದು ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ವಿನಿಮಯವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಚಿನ ಹಿಂದೆ ಇರಾನ್ ಕೈವಾಡ ಇರುವ ಸುಳಿವು ಸಿಕ್ಕಿದ್ದರೂ ಈ ಬಗ್ಗೆ ಭಾರತ ಮೌನವಾಗಿರುವ ಬಗ್ಗೆಯೂ ಮೂಲಗಳು ಅಚ್ಚರಿ ವ್ಯಕ್ತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT