ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಮಹಿಳೆಯ ಮೃತದೇಹ ಪತ್ತೆ

Last Updated 4 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಶಾರ್ಜಾ (ಐಎಎನ್ಎಸ್): ಶಾರ್ಜಾದ  ಅಬು ಶಾಗರ ವಲಯದಲ್ಲಿ ಭಾರತೀಯ ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದ್ದಾರೆ.

30 ವರ್ಷದ ಮಹಿಳೆ ಬಟ್ಟೆಯಲ್ಲಿ ನೇಣು ಹಾಕಿಕೊಂಡು ಭಾನುವಾರ  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT