ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಮಹಿಳೆಯರಲ್ಲಿ ರಕ್ತಹೀನತೆ

Last Updated 26 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಮಹಿಳೆಯರು ಹೆಚ್ಚಾಗಿ ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ.  ಪ್ರಮುಖವಾಗಿ ಪರಿಶಿಷ್ಟ ಪಂಗಡದ ಮಹಿಳೆಯರಲ್ಲಿ ಈ ರಕ್ತಹೀನತೆಯ ರೋಗ ಇನ್ನಷ್ಟು ಹೆಚ್ಚಿದೆ ಎನ್ನಲಾಗಿದೆ.

ಯೋಜನಾ ಆಯೋಗ ತಯಾರಿಸಿರುವ ಭಾರತೀಯ ಮಾನವ ಸಂಪನ್ಮೂಲ ಅಭಿವೃದ್ಧಿ ವರದಿ-2011ರಲ್ಲಿ ಈ ಅಂಶವನ್ನು ಹೇಳಲಾಗಿದೆ.

1998-99 ರಿಂದ 2005-06ರ ಅವಧಿಯಲ್ಲಿ ಭಾರತೀಯ ಮಹಿಳೆಯರಲ್ಲಿ ಹೆಚ್ಚುತ್ತಿರುವ ರಕ್ತಹೀನತೆ ಪ್ರಮಾಣ ಶೇ 3ರಷ್ಟು ಹೆಚ್ಚಳವಾಗಿದೆ.

ಸಾಮಾಜಿಕ ಗುಂಪುಗಳಲ್ಲಿ ರಕ್ತಹೀನತೆಯ ತುಲನೆ ಮಾಡಿದಾಗ, ಪರಿಶಿಷ್ಟ ಪಂಗಡದ ಮಹಿಳೆಯರು ಹೆಚ್ಚಾಗಿ ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎನ್ನುವ ಅಂಶವೂ ವರದಿಯಲ್ಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT