ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಮೂಲದವನಿಗೆ ಸ್ನೇಹ ಪ್ರಶಸ್ತಿ

Last Updated 18 ಜನವರಿ 2011, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಭಾರತ-ಅಮೆರಿಕ ನಾಗರಿಕ ಪರಮಾಣು ಸಹಕಾರ ಒಪ್ಪಂದ ಏರ್ಪಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಲ್ಲಾಸ್‌ನಲ್ಲಿರುವ ಭಾರತೀಯ ಮೂಲದ ಅಶೋಕ್ ಮಗೊ ಅವರಿಗೆ ‘ಅತ್ಯುತ್ತಮ ಜಾಗತಿಕ ಸ್ನೇಹ  ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ನವದೆಹಲಿಯಲ್ಲಿ ಈ ತಿಂಗಳ ಆರಂಭದಲ್ಲಿ ಈ ಪ್ರಶಸ್ತಿಯನ್ನು ಸಿಕ್ಕಿಂನ ರಾಜ್ಯಪಾಲ ಬಿ. ಪಿ. ಸಿಂಗ್ ಅವರು ಪ್ರದಾನ ಮಾಡಿದರು ಎಂದು ಇಲ್ಲಿ ಬಿಡುಗಡೆ ಮಾಡಲಾಗಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT