ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ವಕೀಲರ ಪರಿಷತ್ತಿಗೆ ಆಯ್ಕೆ

Last Updated 12 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಎಸ್.ಎಲ್. ಭೋಜೇಗೌಡ ಅವರು ಭಾರತೀಯ ವಕೀಲರ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಭೋಜೇಗೌಡ ಅವರು ರಾಜ್ಯ ವಕೀಲರ ಪರಿಷತ್ತಿನ ಸದಸ್ಯರೂ ಹೌದು. ಭಾನುವಾರ ನಡೆದ ಚುನಾವಣೆಯಲ್ಲಿ ಅವರು ಭಾರತೀಯ ವಕೀಲರ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT