ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಕಂಪ: ನೇಪಾಳದಲ್ಲಿ 5 ಸಾವು

Last Updated 18 ಸೆಪ್ಟೆಂಬರ್ 2011, 16:40 IST
ಅಕ್ಷರ ಗಾತ್ರ

ಕಠ್ಮಂಡು (ಪಿಟಿಐ): ಭಾನುವಾರ ಸಂಜೆ ಭಾರಿ ಭೂಕಂಪದಿಂದಾಗಿ ನೇಪಾಳದಲ್ಲಿ 5 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಇಲ್ಲಿನ ಬ್ರಿಟಿಷ್ ರಾಯಭಾರ ಕಚೇರಿಯ ಹೊರಭಾಗದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಭೂಕಂಪದದಿಂದ ಬ್ರಿಟನ್ ರಾಯಭಾರ ಕಚೇರಿಯ ಕಟ್ಟಡಕ್ಕೆ ಭಾರಿ ಹಾನಿಯಾಗಿದೆ. ಅಲ್ಲದೆ ದೇಶದ ಅನೇಕ ಭಾಗಗಳಲ್ಲಿ ಕಟ್ಟಡಗಳಿಗೆ, ಮನೆಗಳಿಗೆ ಹಾನಿಯಾದ ಬಗೆಗೆ ವರದಿಗಳು ಬಂದಿದೆ.

ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT