ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿ ಗಾತ್ರದ ಗ್ರಹಗಳು?

Last Updated 14 ಮೇ 2012, 19:30 IST
ಅಕ್ಷರ ಗಾತ್ರ

ಲಂಡನ್ (ಐಎಎನ್‌ಎಸ್): ಕ್ಷೀರಪಥದ ನಕ್ಷತ್ರಗಳ ನಡುವೆ ಭೂಮಿ ಗಾತ್ರದ ಜೀವಸಂಕುಲ ಹೊಂದಿರುವ ಕೋಟ್ಯಂತರ ಗ್ರಹಗಳು ಪರಿಭ್ರಮಿಸುತ್ತಿವೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.

ಬಕಿಂಗ್‌ಹ್ಯಾಮ್ ವಿಶ್ವವಿದ್ಯಾಲಯದ ಖಗೋಳವಿಜ್ಞಾನ ವಿಭಾಗದ ನಿರ್ದೇಶಕರಾದ ಚಂದ್ರಾ ವಿಕ್ರಮಸಿಂಘೆ ನೇತೃತ್ವದ ಅಂತರರಾಷ್ಟ್ರೀಯ ತಂಡ ಈ ವಿಚಾರ ಮುಂದಿಟ್ಟಿದೆ. ವಿಶ್ವದ ಉಗಮವಾಗುವಾಗ ಮಹಾಸ್ಫೋಟದ ಸಮಯದಲ್ಲಿ ಈ ಗ್ರಹಗಳು ಹುಟ್ಟಿವೆ ಎಂದು ಹೇಳಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT