ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಅಗತ್ಯ: ಸುಪ್ರೀಂಕೋರ್ಟ್

Last Updated 8 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದಲ್ಲಿ ಕಪ್ಪುಹಣದ ಉಪಟಳವನ್ನು ಮೂಲೋತ್ಪಾಟನೆ ಮಾಡುವ ದಿಸೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಬುಧವಾರ ಎರಡು ಭಿನ್ನ ಪ್ರಕರಣಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬಿ.ಎಸ್.ಚೌಹಾಣ್ ಹಾಗೂ ಸ್ವತಂತ್ರ ಕುಮಾರ್ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ ಪೀಠವು ಔಷಧಗಳು ಹಾಗೂ ಪ್ರಸಾಧನ ಕಾಯ್ದೆ-1940ಕ್ಕೂ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಹೇಳಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT