ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣ ಹತ್ಯೆ; ಕಾನೂನು ಅರಿವು ಅಗತ್ಯ

Last Updated 11 ಜನವರಿ 2014, 19:52 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಹಣಕ್ಕಾಗಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಬಗ್ಗೆ ಕಾನೂನಿನ ಅರಿವು ಮೂಡಬೇಕಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾನೂನು ಸಲಹೆಗಾರ­ರಾದ ರಾಜೇಶ್ವರಿ ತಿಳಿಸಿದರು.

ಬೆಂಗಳೂರು ದಕ್ಷಿಣ ತಾಲ್ಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿ ಕೊಂಡಿದ್ದ ‘ಪ್ರಸವಪೂರ್ವ ಭ್ರೂಣಲಿಂಗ ಪತ್ತೆಹಚ್ಚುವ ತಂತ್ರಜ್ಞಾನ ದುರ್ಬಳಕೆ ನಿಷೇಧ ಕಾಯ್ದೆ’ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT