ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಜು: ವಿಮಾನ ಹಾರಾಟ ವ್ಯತ್ಯಯ

Last Updated 16 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸೋಮವಾರ ಮಂಜು ಮುಸುಕಿದ ವಾತಾವರಣವಿದ್ದ ಕಾರಣ ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಒಟ್ಟು 25 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ  ಎಂದು ಮೂಲಗಳು ತಿಳಿಸಿವೆ.

ಮಂಜಿನಿಂದಾಗಿ 50 ಮೀಟರ್‌ ದೂರದ ವರೆಗೂ ರನ್ ವೇ ಗೋಚರಿಸದ ಕಾರಣ ವಿಮಾನಗಳು ಒಂದು ತಾಸು ತಡವಾಗಿ ಹೊರಟವು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT