ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಜುಳಾ ಭರತನಾಟ್ಯ

Last Updated 11 ಜನವರಿ 2012, 19:30 IST
ಅಕ್ಷರ ಗಾತ್ರ

ಭರತಾನುನಾದ: ಮಂಜುಳಾ ಅಮ್ರೇಶ್ ಅವರಿಂದ ಗುರುವಾರ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

ನಟುವಾಂಗದಲ್ಲಿ ಪ್ರಸನ್ನ ಕುಮಾರ್,  ಬಾಲಸುಬ್ರಹ್ಮಣ್ಯ ಶರ್ಮ (ಗಾಯನ), ನಾರಾಯಣ ಸ್ವಾಮಿ (ಮೃದಂಗ), ವಯಲಿನ್ (ದಯಾಕರ್), ವಿವೇಕ್(ಕೊಳಲು)  ಸಹಕರಿಸುವರು.

1992ರಲ್ಲಿ ಭರತನಾಟ್ಯ ರಂಗಪ್ರವೇಶ ಮಾಡಿದ್ದ ಮಂಜುಳಾ ಅವರು ಶ್ಯಾಮಲಾ ಮುರಳಿಕೃಷ್ಣ, ರೇವತಿ ನರಸಿಂಹನ್, ಭಾನುಮತಿ ಅವರ ಶಿಷ್ಯೆ. ದೇಶ ವಿದೇಶಗಳಲ್ಲಿ 250ಕ್ಕೂ ಅಧಿಕ ಪ್ರದರ್ಶನ ನೀಡಿರುವ ಮಂಜುಳಾ  ಇಂದು ಭಾರತೀಯ ವಿದ್ಯಾಭವನದಲ್ಲಿ ಕಲಾರಸಿಕರನ್ನು ರಂಜಿಸಲಿದ್ದಾರೆ.  ಸ್ಥಳ: ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ. ಸಂಜೆ 7.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT