ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಆರೈಕೆ ಮಸೂದೆಗೆ ಅಸ್ತು

Last Updated 20 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್ಎಸ್‌): ಮಕ್ಕಳ ಆರೈಕೆ ಮತ್ತು ಶಿಕ್ಷಣ (ಇಸಿಸಿಇ) ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದಿಸಿದೆ.

ಮಸೂದೆಯಿಂದ ದೇಶದ 6 ವರ್ಷದ ಒಳಗಿನ ಸುಮಾರು 158.7 ಮಿಲಿಯನ್‌ ಮಕ್ಕಳಿಗೆ ಸಹಾಯ­ವಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ನಿರ್ಧಾರವು, ರಾಷ್ಟ್ರೀಯ ಮತ್ತು ರಾಜ್ಯಮಟ್ಟದಲ್ಲಿ ಸಮಾ­ಲೋಚನೆ­ಗಳನ್ನು ನಡೆಸಿ, ನಂತರ ಮಕ್ಕಳ ಆರೈಕೆ ನೀತಿಯ ಅನು ಷ್ಠಾನ ಹಾಗೂ ಮೇಲ್ವಿಚಾರಣೆಗೆ ಅನುವು ಮಾಡಿಕೊಡುತ್ತದೆ ಎಂದು ಮಸೂದೆ­ಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT