ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಗಾಗಿ ವಿನೂತನ ಆಸ್ಪತ್ರೆ

Last Updated 2 ಏಪ್ರಿಲ್ 2013, 19:50 IST
ಅಕ್ಷರ ಗಾತ್ರ

ಬೆಂಗಳೂರು: ಶಿಶು ಮತ್ತು ಮಾತೃ ಆರೈಕೆಗೆ ಹೆಸರಾದ ಕ್ಲೌಡ್‌ನೈನ್ ಆಸ್ಪತ್ರೆ ಜಯನಗರದಲ್ಲಿ ಮಕ್ಕಳಿಗಾಗಿ ವಿನೂತನ ಆಸ್ಪತ್ರೆಯನ್ನು ಮಂಗಳವಾರ ಉದ್ಘಾಟಿಸಿದೆ.

18,000 ಚದರ ಅಡಿಗಳಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆಯು 3 ಮಹಡಿ ಒಳಗೊಂಡಿದ್ದು, 42 ಹಾಸಿಗೆಯುಳ್ಳ ತುರ್ತು ಚಿಕಿತ್ಸಾ ಸೇವೆ ಒಳಗೊಂಡಿದೆ. ಫಾರ್ಮಸಿ ಹಾಗೂ ಹೆರಿಗೆ ಚೇತರಿಕೆ ಕೋಣೆಗಳಿವೆ. ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಕಿಶೋರ್ ಕುಮಾರ್, `ಸ್ತ್ರೀ ಮತ್ತು ಮಗುವಿನ ಆರೋಗ್ಯದೊಂದಿಗೆ ಮಕ್ಕಳಿಗಾಗಿ ಆಸ್ಪತ್ರೆ ತೆರೆಯಬೇಕೆಂಬ ಬಹುದಿನದ ಕನಸು ನೆರವೇರಿದೆ' ಎಂದರು.

ಈ ಆಸ್ಪತ್ರೆಯನ್ನು ರಾಜ್ಯದ ಈತರೆ ಭಾಗಗಳಿಗೂ ವಿಸ್ತರಿಸಲಾಗುವುದು' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT