ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗಳ ಮೇಲೆ ಅತ್ಯಾಚಾರ ತಂದೆಗೆ 24 ವರ್ಷ ಜೈಲು

Last Updated 27 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬ್ಯಾಂಕಾಕ್ (ಪಿಟಿಐ): ಆರು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಇಲ್ಲಿಯ ನ್ಯಾಯಾಲಯವು ವಿಧಿಸಿದ್ದ ನಲವತ್ತೆಂಟೂವರೆ ವರ್ಷಗಳ ಶಿಕ್ಷೆಯನ್ನು  ಕ್ರಿಮಿನಲ್ ನ್ಯಾಯಾಲಯವು 24 ವರ್ಷ ಮೂರು ತಿಂಗಳುಗಳಿಗೆ ಇಳಿಸಿದೆ.

ಅಪರಾಧಿ ತಪ್ಪೊಪ್ಪಿಕೊಂಡಿದ್ದರಿಂದ ಜೈಲು ಶಿಕ್ಷೆಯ ಅವಧಿಯನ್ನು ಅರ್ಧಕ್ಕೆ ಇಳಿಸಲಾಗಿದೆ ಎಂದು ಕ್ರಿಮಿನಲ್ ನ್ಯಾಯಾಲಯದ ನ್ಯಾಯಾಧೀಶರು ತಿಳಿಸಿದ್ದಾರೆ.

2011ರ ಡಿ.2012 ಜುಲೈವರೆಗಿನ ಅವಧಿಯಲ್ಲಿ ಆರೋಪಿಯು ಮಗಳಿಗೆ ಲೈಂಗಿಕ ಕಿರುಕುಳ ನೀಡಿ ನಾಲ್ಕು ಬಾರಿ ಅತ್ಯಾಚಾರ ಎಸಗಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT