ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗುವಿನ ಮೇಲೆರಗಿದ ಹುಲಿ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಮಾಸ್ಕೊ (ಐಎಎನ್‌ಎಸ್/ಆರ್‌ಐಎ ನೊವೊಸ್ತಿ): ರಷ್ಯದ ಅಮುರ್ ಪ್ರಾಂತ್ಯದ ಮೃಗಾಲಯದಲ್ಲಿ 3 ವರ್ಷದ ಮಗುವಿನ ಮೇಲೆ ಹುಲಿಯೊಂದು ಬುಧವಾರ ದಾಳಿ ಮಾಡಿದ್ದು, ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

`ಛಾಯಾಚಿತ್ರ ತೆಗೆಯಲು ಪೋಷಕರು ತಮ್ಮ ಮಗುವನ್ನು ಹುಲಿ ಬೋನಿಗೆ ತೀರ ಸನಿಹದಲ್ಲಿ ನಿಲ್ಲಿಸಿದ್ದರು. ಆಗ ಹುಲಿ ಮಗುವಿನ ಮೇಲೆ ದಾಳಿ ಮಾಡಿದೆ~ ಎಂದು ಪ್ರಾಂತೀಯ ಭದ್ರತಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT