ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಯಲ್ಲಿ ‘ಜಗ್ಗಿ’

Last Updated 19 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಎಸ್.ಎನ್.ಎಸ್. ಶ್ರೀನಿವಾಸ  ನಿರ್ಮಿಸುತ್ತಿರುವ ‘ಜಗ್ಗಿ’ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯುತ್ತಿದೆ. ಒಂದು ಹಾಡು ಹಾಗೂ ಮಳೆಯ ಸನ್ನಿವೇಶ ಇಲ್ಲಿ ಚಿತ್ರೀಕರಣಗೊಳ್ಳಲಿದೆ.

ಸುನೀಲ್‌ರಾಜ್, ಮುನಿ, ಪೆಟ್ರೋಲ್‌ಪ್ರಸನ್ನ, ಮೋಹನ್‌ಜುನೇಜ, ಕೆಂಪೇಗೌಡ ಇತರರು ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಮದನ್ ಹರಿಣಿ ನೃತ್ಯ ನಿರ್ದೇಶನವಿದೆ.

ಸುಲ್ತಾನ್‌ರಾಜ್  ಚಿತ್ರದ ನಿರ್ದೇಶಕ. ರಮೇಶ್‌ ಕೊಯಿರಾ ಛಾಯಾಗ್ರಹಣ, ಎಲ್ವಿನ್ ಜೋಶ್ವ ಸಂಗೀತ, ಈಶ್ವರ್ ಸಂಕಲನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT