ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪಾಲ: ವೈದ್ಯಕೀಯ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಮನೆಗೆ

Last Updated 4 ಜುಲೈ 2013, 19:59 IST
ಅಕ್ಷರ ಗಾತ್ರ

ಉಡುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಜೂನ್ 20ರ ಮಧ್ಯರಾತ್ರಿ ಮೂವರು ದುಷ್ಕರ್ಮಿಗಳು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

ಮಾನಸಿಕ ಆಘಾತಕ್ಕೆ ಈಡಾಗಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಪ್ರಕರಣದ ಆರೋಪಿ ಆನಂದನ ಪೊಲೀಸ್ ಬಂಧನದ ಅವಧಿ ಶುಕ್ರವಾರ ಕೊನೆಗೊಳ್ಳಲಿದ್ದು, ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT