ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಕದನವಿರಾಮ ಉಲ್ಲಂಘಿಸಿದ ಪಾಕ್

Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಜಮ್ಮು (ಪಿಟಿಐ): ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸಿರುವ ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರದ ಗಡಿನಿಯಂತ್ರಣ ರೇಖೆಯಲ್ಲಿನ ಭಾರತದ  ಸೇನಾ ಚೌಕಿ ಹಾಗೂ ಜನವಸತಿ ಪ್ರದೇಶಗಳತ್ತ ಮಂಗಳವಾರ ಮತ್ತೆ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದೆ.

`ಪೂಂಚ್‌ನ ದೋಡಾ ಬೆಟಾಲಿಯನ್ ಭಾಗದತ್ತ ಪಾಕ್ ಸೈನಿಕರು ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸಿದರು' ಎಂದು ರಕ್ಷಣಾ ವಕ್ತಾರ ಎಸ್.ಎನ್.ಆಚಾರ್ಯ ಹೇಳಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT