ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧು ಬಂಗಾರಪ್ಪ ಜೆಡಿಎಸ್‌ಗೆ ನೇಮಕ

Last Updated 12 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು ; ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯ  ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಈ ನೇಮಕ ಮಾಡಿದ್ದಾರೆಂದು ಪಕ್ಷದ ಪ್ರಕಟಣೆ ತಿಳಿಸಿದೆ.ಪಕ್ಷದ ಪರಿಶಿಷ್ಟ ಪಂಗಡದ  ಅಧ್ಯಕ್ಷರನ್ನಾಗಿ ಅನಂತಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT