ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಕಲಾಕೃತಿ ಉತ್ಸವಕ್ಕೆ ಪಟ್ನಾಯಕ್

Last Updated 14 ಮೇ 2012, 19:30 IST
ಅಕ್ಷರ ಗಾತ್ರ

ಭುವನೇಶ್ವರ (ಪಿಟಿಐ): ಡೆನ್ಮಾರ್ಕ್‌ನ ಕೋಪನ್‌ಹೇಗನ್‌ನಲ್ಲಿ ಇದೇ 24ರಂದು ನಡೆಯಲಿರುವ ಅಂತರರಾಷ್ಟ್ರೀಯ ಮರಳು ಕಲಾಕೃತಿ ಚಾಂಪಿಯನ್‌ಶಿಪ್ ಉತ್ಸವದಲ್ಲಿ ಸುದರ್ಶನ್ ಪಟ್ನಾಯಕ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಒಡಿಶಾ ಮೂಲದ ಸುದರ್ಶನ್ ಪಟ್ನಾಯಕ್ ಮರಳು ಕಲಾಕೃತಿಯಲ್ಲಿ ಅಂತರರಾಷ್ಟ್ರೀಯ ಖ್ಯಾತಿ ಗಳಿಸಿದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT