ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಶಿಲ್‍ಪಿಯ ಅನಿಮೇಶನ್‌ ಸಿನಿಮಾ

Last Updated 4 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಭುವನೇಶ್ವರ (ಪಿಟಿಐ): ಮತದಾನಕ್ಕೆ ಪ್ರೋತ್ಸಾಹ ನೀಡುವು­ದ­ಕ್ಕಾಗಿ ಪ್ರಸಿದ್ಧ ಮರಳುಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್‌ ನಿರ್ಮಿಸಿರುವ ಅನಿಮೇಶನ್‌ ಕಿರು ಸಿನಿಮಾವನ್ನು ಮುಖ್ಯ ಚುನಾವಣಾಧಿಕಾರಿ ಬಿಡುಗಡೆ ಮಾಡಿದ್ದಾರೆ.

ಒಂದೂವರೆ ನಿಮಿಷದ ಈ ಕಿರು ಸಿನಿಮಾ ದೂರದರ್ಶನ, ಖಾಸಗಿ ವಾಹಿನಿಗಳು, ಚಿತ್ರಮಂದಿರಗಳು ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರದರ್ಶನಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT