ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಹೊರುವ ಪದ್ಧತಿ ನಿಷೇಧ ಮಸೂದೆಗೆ ಸಂಸತ್ ಅಂಗೀಕಾರ

Last Updated 7 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ(ಐಎಎನ್‌ಎಸ್):  ಒಣ ಶೌಚಾಲಯ ಹಾಗೂ ತಲೆಮೇಲೆ ಮಲಹೊರುವವರ ಪದ್ಧತಿ ನಿಷೇಧಿಸಲು ಮತ್ತು ಈ ಕೆಲಸದಲ್ಲಿ ತೊಡಗಿದವರಿಗೆ ಪುನರ್‌ವಸತಿ ಕಲ್ಪಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

`ತಲೆ ಮೇಲೆ ಮಲಹೊರುವವರ ನೇಮಕ ನಿಷೇಧ ಹಾಗೂ ಅವರ ಪುನರ್ ವಸತಿ ಮಸೂದೆ -2012' ಅನ್ನು ಶನಿವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವೆ ಕುಮಾರಿ ಶೆಲ್ಜಾ ಮಸೂದೆ ಮಂಡಿಸಿದ್ದರು. ಈ ಮಸೂದೆಯನ್ನು  ಲೋಕಸಭೆ ಶುಕ್ರವಾರ ಅಂಗೀಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT