ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಪೆ: ಕಡಲಿಗಿಳಿಯದ ಬೋಟ್‌ಗಳು

Last Updated 5 ಸೆಪ್ಟೆಂಬರ್ 2011, 11:15 IST
ಅಕ್ಷರ ಗಾತ್ರ

ಉಡುಪಿ: ಅರಬ್ಬಿ ಸಮುದ್ರದಲ್ಲಿ ಹವಾಮಾನ ಅನುಕೂಲಕರವಾಗಿರದ ಕಾರಣ ಮಲ್ಪೆ ಮೀನುಗಾರಿಕಾ ಬಂದರಿನ ದೋಣಿಗಳು ಕಳೆದ ಒಂದು ವಾರದಿಂದ ಮೀನುಗಾರಿಕೆಗೆ ತೆರಳಿಲ್ಲ. ಸಾವಿರಾರು ದೋಣಿಗಳು ಮಲ್ಪೆ ಬಂದರಿನಲ್ಲಿ ಲಂಗರು ಹಾಕಿವೆ.

`ನಾಲ್ಕೈದು ದಿನಗಳ ಹಿಂದೆ ಕರಾವಳಿ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಹಾಗಾಗಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವುದು ಕಷ್ಟಕರವಾಗಿದೆ. ಮಂಗಳವಾರ ಸಮುದ್ರ ಸಹಜ ಸ್ಥಿತಿಗೆ ಮರಳಿದರೆ ಮೀನುಗಾರರು ಕಡಲಿಗೆ ಇಳಿಯಲಿದ್ದಾರೆ~ ಎಂದು ಮೀನುಗಾರರೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT