ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ: 47 ಟಿಪ್ಪರ್‌ಗಳ ವಶ

Last Updated 19 ಏಪ್ರಿಲ್ 2013, 6:03 IST
ಅಕ್ಷರ ಗಾತ್ರ

ಮಳವಳ್ಳಿ:  ನಿಗದಿತ ಸಮಯ ಮೀರಿ ಸಂಚರಿಸುತ್ತಿದ್ದ ಮರಳು ತುಂಬಿದ 47 ಟಿಪ್ಪರ್‌ಗಳನ್ನು ಉಪ ತಹಶೀಲ್ದಾರ್ ಸೋಮಶೇಖರ್ ಹಾಗೂ ಸಿಬ್ಬಂದಿ ಮಂಗಳವಾರ ರಾತ್ರಿ ವಶಪಡಿಸಿಕೊಂಡು, ನಂತರ ಪೊಲೀಸರ ವಶಕ್ಕೆ ಒಪ್ಪಿಸಿದರು.

46 ಟಿಪ್ಪರ್‌ಗಳಿಗೆ ತಲಾ 2 ಸಾವಿರ ರೂಪಾಯಿಯಂತೆ ರೂ 92 ಸಾವಿರ ಹಾಗೂ ಒಂದು ಟಿಪ್ಪರ್‌ಗೆ ರೂ 20 ಸಾವಿರ ದಂಡ ವಿಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT