ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ನೀರು ಸಂಗ್ರಹ ಕಡ್ಡಾಯಕ್ಕೆ ಸೂಚನೆ

Last Updated 20 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್ ನಿರ್ದೇಶನದಂತೆ ನಗರದ 2,400 ಚದರ ಅಡಿ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದ ನಿವೇಶನದ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ಪದ್ಧತಿಯನ್ನು ಆಗಸ್ಟ್ 3ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಬೆಂಗಳೂರು ಜಲಮಂಡಳಿ ಸೂಚನೆ ನೀಡಿದೆ.

ಜಲಮಂಡಲಿ ಕಾಯ್ದೆ 72 (ಎ) ಅನ್ವಯ ಆಗಸ್ಟ್ 3ರೊಳಗೆ ತಮ್ಮ ಕಟ್ಟಡಗಳಿಗೆ ಮಳೆ ನೀರು ಸಂಗ್ರಹ ಪದ್ಧತಿಯನ್ನು ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಇತ್ತೀಚೆಗೆ ಹೈಕೋರ್ಟ್ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT