ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇವಪುರ: ವ್ಯಾಪಕ ಭದ್ರತೆ

Last Updated 13 ಏಪ್ರಿಲ್ 2013, 20:01 IST
ಅಕ್ಷರ ಗಾತ್ರ

ವೈಟ್‌ಫೀಲ್ಡ್: ಮಹದೇವಪುರ ಠಾಣಾ ವ್ಯಾಪ್ತಿಯ 100 ಮತಗಟ್ಟೆಗಳ ಪೈಕಿ 60 ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಮಹದೇವಪುರ ಇನ್ಸ್‌ಪೆಕ್ಟರ್ ನಾಗರಾಜ್ ತಿಳಿಸಿದರು.

ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಡೆದ ಅರೆಸೇನಾ ಪಡೆಯ ಪಥಸಂಚಲನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಂಜಾಗ್ರತಾ ಕ್ರಮವಾಗಿ 10 ರೌಡಿಗಳನ್ನು ಬಂಧಿಸಿದ್ದು, ಶಾಂತಿಯುತ ಚುನಾವಣೆಗಾಗಿ ಸಾರ್ವಜನಿಕರೊಂದಿಗೆ ಸಭೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT