ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ದಿನ: ಏರ್ ಇಂಡಿಯಾ ಕೊಡುಗೆ

Last Updated 25 ಫೆಬ್ರುವರಿ 2011, 16:55 IST
ಅಕ್ಷರ ಗಾತ್ರ

ಬೆಂಗಳೂರು: ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ ಇಂಡಿಯಾ ಮಹಿಳಾ ಪ್ರಯಾಣಿಕರಿಗೆ ವಿಶೇಷ ಕೊಡುಗೆ ಪ್ರಕಟಿಸಿದೆ.

ಮಾರ್ಚ್ 8ರಂದು ಏರ್ ಇಂಡಿಯಾದ ಎಕಾನಮಿ ಕ್ಲಾಸ್‌ನಲ್ಲಿ  ಪ್ರಯಾಣಿಸಲು ಮಹಿಳೆಯರು ರೂ 99 ಪಾವತಿಸಿದರೆ ಸಾಕು. ಎಕ್ಸಿಕ್ಯೂಟಿವ್ ಕ್ಲಾಸ್ ಪ್ರಯಾಣಕ್ಕೆ ರೂ1199 ನಿಗದಿಪಡಿಸಲಾಗಿದೆ. ಇದರ ಜತೆಗೆ ಇತರೆ ತೆರಿಗೆ ಅನ್ವಯಿಸಲಿದೆ.  ಇದು ಕೇವಲ ದೇಶೀಯ ಪ್ರಯಾಣಕ್ಕೆ ಮಾತ್ರ. ಹೆಚ್ಚಿನ ಮಾಹಿತಿಗಾಗಿ 1800 180 1407 ಸಂಖ್ಯೆಗೆ ಕರೆ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT