ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿ ಶೇ 50ಕ್ಕೆ ಏರಿಕೆ: ನಾಳೆ ತೀರ್ಮಾನ ?

Last Updated 5 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಶೇ 50ಕ್ಕೆ ಹೆಚ್ಚಿಸುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಸೋಮವಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಹೊಸ ವ್ಯವಸ್ಥೆ ಜಾರಿಯಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಪ್ರಾತಿನಿಧ್ಯ ಮತ್ತಷ್ಟು ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ನಿಯಮಗಳಿಗೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ತರಲು ಸರ್ಕಾರ ಯೋಚಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT