ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರಿಗೆ ದೆಹಲಿ ರಸ್ತೆಗಳು ಸುರಕ್ಷಿತವಲ್ಲ: ಸುಪ್ರೀಂ ಕೋರ್ಟ್

Last Updated 11 ಜನವರಿ 2013, 8:43 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ದೆಹಲಿಯ ರಸ್ತೆಗಳು ಮಹಿಳೆಯರಿಗೆ ಸುರಕ್ಷಿತವಲ್ಲ ಹಾಗೂ  `ನಾವು ಮಹಿಳೆಯರಿಗೆ ಭದ್ರತೆ ಮತ್ತು ಗೌರವ ಕೊಡುವುದರಲ್ಲಿ ವಿಫಲರಾಗಿದ್ದೇವೆ' ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.

ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಕಾನೂನು ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯಪಟ್ಟಿತು.

ಪ್ರಸಕ್ತ ವಿದ್ಯಮಾನಗಳನ್ನು ಗಮನಿಸಿರುವ ನ್ಯಾಯಾಲಯ ಮಹಿಳೆಯರ ಸುರಕ್ಷತೆ ಬಗ್ಗೆ ವರದಿ ನೀಡುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ, ಮಹಿಳಾ ಆಯೋಗ ಮತ್ತು ದೆಹಲಿಯ ಸಾರಿಗೆ ಸಂಸ್ಥೆಗೆ ನೋಟಿಸ್ ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT