ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹೀಂದ್ರಾ: ಕಾರ್ಮಿಕರ ಮುಷ್ಕರ

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಕಾರ್ಮಿಕ ಮುಖಂಡರೊಬ್ಬರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ, ಮಹೀಂದ್ರಾ ಅಂಡ್ ಮಹೀಂದ್ರಾ ಕಂಪೆನಿಯ ನಾಸಿಕ್‌ಜಿಲ್ಲೆಯಲ್ಲಿರುವ ಇಗತಪುರಿ ತಯಾರಿಕಾ ಘಟಕದಲ್ಲಿ ಕಾರ್ಮಿಕರು ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ಕಂಪೆನಿಯ ನಾಸಿಕ್ ತಯಾರಿಕಾ ಘಟಕದಲ್ಲಿ ಸಿಬ್ಬಂದಿ ವೇತನ ಏರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT