ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ರಣಜಿ ಆಟಗಾರ ವಿಶ್ವನಾಥ್ ನಿಧನ

Last Updated 9 ಜನವರಿ 2014, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮುಂಬೈ ರಣಜಿ ಕ್ರಿಕೆಟ್‌ ತಂಡದ ಮಾಜಿ ಆಟಗಾರ ವಿಶ್ವನಾಥ ರಾಮಚಂದ್ರ ಬೋಂದ್ರೆ (77) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ ಹಾಗೂ ಮದ್ಯಮ ವೇಗದ ಬೌಲರ್‌ ಆಗಿದ್ದ ಬೋಂದ್ರೆ ಅವರು 28 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದು,  638 ರನ್‌ ಕಲೆ ಹಾಕುವ ಜೊತೆಗೆ 40 ವಿಕೆಟ್‌ ಕಬಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT