ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ನೀಲಕಂಠಗೌಡ ಪಾಟೀಲ ನಿಧನ

Last Updated 7 ಜುಲೈ 2012, 19:30 IST
ಅಕ್ಷರ ಗಾತ್ರ

ಶಿಗ್ಗಾವಿ: ತಾಲ್ಲೂಕಿನ ಮಾಜಿ ಶಾಸಕ ಮಡ್ಲಿ ಗ್ರಾಮದ ನೀಲಕಂಠಗೌಡ ಪಾಟೀಲ (78) ಅವರು ಶನಿವಾರ ಮಧ್ಯಾಹ್ನ ಹೊಲದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ  ಆಕಸ್ಮಿಕವಾಗಿ ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ಮೃತಪಟ್ಟರು.

ಅವರಿಗೆ ಪತ್ನಿ, ಒಬ್ಬರು ಪುತ್ರ, ಮೂವರು ಪುತ್ರಿಯರು ಇದ್ದಾರೆ. ಅವರು 1985ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT