ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತುಕತೆ ಸಿದ್ಧ: ಬಿಸಿಸಿಐ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ಸಹಾರಾ ಪುಣೆ ವಾರಿಯರ್ಸ್ ತಂಡದ ಮಾಲೀಕರೊಂದಿಗೆ ಸಮಾಲೋಚನೆ ನಡೆಸಲು ನಾವು ಸಿದ್ಧರಾಗಿದ್ದೇವೆ. ಆದರೆ ಫ್ರಾಂಚೈಸಿಗಳಿಗಾಗಿ ನಾವು ಐಪಿಎಲ್ ನಿಯಮ ಸಡಿಲಿಸಲು ಸಿದ್ಧರಿಲ್ಲ~ ಎಂದು ಬಿಸಿಸಿಐ ತಿಳಿಸಿದೆ.

`ಸಹಾರಾ ಅಡ್ವೆಂಚರ್   ಸ್ಪೋರ್ಟ್ಸ್ ಲಿಮಿಟೆಡ್ ಪ್ರಕಟಣೆ ಹೊರಡಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ನಿರ್ಧಾರಕ್ಕೆ ಕಾರಣವೇನು ಎಂಬುದನ್ನು ತಿಳಿಸಲಾಗಿದೆ. ಆದರೆ ಸದ್ಯದಲ್ಲಿಯೇ ಈ ಸಮೂಹದ ಅಧಿಕಾರಿಗಳನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಲು ಸಿದ್ಧರಿದ್ದೇವೆ~ ಎಂದು ಬಿಸಿಸಿಐ ಕಾರ್ಯದರ್ಶಿ ಸಂಜಯ್ ಜಗದಾಳೆ ನುಡಿದಿದ್ದಾರೆ.
`ಆಟಗಾರರ ವರ್ಗಾವಣೆಯಲ್ಲಿ ಮತ್ತೊಬ್ಬನನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಿತ್ತು~ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT