ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತುಕತೆಗೆ ಸಿದ್ಧ: ಇರಾನ್ ಹೇಳಿಕೆ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಟೆಹರಾನ್ (ಪಿಟಿಐ): `ಮಾತುಕತೆಯ ಮಹತ್ವದ ಬಗ್ಗೆ ನಮಗೆ ಅರಿವಿದೆ. ಧನಾತ್ಮಕ ನಡೆ ಮತ್ತು ಸಹಕಾರ ತತ್ವದಲ್ಲಿ ನಂಬಿಕೆಯೂ ಇದೆ. ಆದ್ದರಿಂದ ಮಾತುಕತೆ ವೇದಿಕೆಗೆ ಬರಲು ಸಿದ್ಧ~ ಎಂಬ ಇರಾನ್ ವಿದೇಶಾಂಗ ಸಚಿವರ ವಕ್ತಾರ ಮೆಹಮಾನ್‌ಪರಾಸಟ್ ಅವರ ಹೇಳಿಕೆಯನ್ನು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಐರೋಪ್ಯ ಒಕ್ಕೂಟದ ವಿದೇಶಾಂಗ ನೀತಿಯ ಮುಖ್ಯಸ್ಥ ಕ್ಯಾಥರಿನ್ ಆಶ್ಟನ್ ಕಳೆದ ಅಕ್ಟೋಬರ್‌ನಲ್ಲಿ ಮಾತುಕತೆಗೆ ಬರುವಂತೆ ಬರೆದ ಪತ್ರಕ್ಕೆ ಬುಧವಾರ ಪ್ರತಿಕ್ರಿಯಿಸಿದೆ.

`ಇರಾನ್ ಪತ್ರ ಗುರುವಾರ ತಲುಪಿದ್ದು, ಅದನ್ನು ಅಧ್ಯಯನ ಮಾಡಲಾಗುತ್ತಿದೆ~ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT