ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೃ ಭಾಷೆಯಲ್ಲಿ ಪಾಠಕ್ಕೆ ಸಲಹೆ

Last Updated 20 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ಪ್ರಾಥಮಿಕ ಶಾಲಾ ಮಕ್ಕಳಿಗೆ ಸಾಧ್ಯವಾದಷ್ಟು ಅವರವರ ಮಾತೃ ಭಾಷೆಯಲ್ಲೇ ಪಾಠ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.

ಪಠ್ಯಕ್ರಮದಲ್ಲಿಯ ಭಾಷೆಗೂ ಮಕ್ಕಳ ಮನೆಯ ಭಾಷೆಗೂ ವ್ಯತ್ಯಾಸವಿರುವುದರಿಂದ ಮಕ್ಕಳಿಗೆ ಸುಲಭವಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಾಥಮಿಕ ಹಂತದಲ್ಲಿ ಆದಷ್ಟು ಮಕ್ಕಳ ಮಾತೃ ಭಾಷೆಯಲ್ಲಿ ಪಾಠ ಮಾಡುವುದು ಒಳಿತು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಸಲಹೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT