ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಭಂಗಕ್ಕೆ ಯತ್ನ

Last Updated 5 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಲಖನೌ (ಐಎಎನ್‌ಎಸ್): ಸೀಲ್ದಾ- ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಯುವತಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ರೈಲ್ವೆ ಆಹಾರ ಪೂರೈಕೆ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಗುರುವಾರ ತಡರಾತ್ರಿ ಮೊಹಮದ್ ಶೇಖ್ (24) ಎಂಬಾತ ಚಂಡೌಲಿ ಬಳಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಯುವತಿ ಕೂಗಿಕೊಂಡಾಗ ಸಹ ಪ್ರಯಾಣಿಕರು ಆಕೆಯ ರಕ್ಷಣೆಗೆ ಧಾವಿಸಿದ್ದು, ಆರೋಪಿಯನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT