ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ದುಬಾರಿ

Last Updated 3 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ದೇಶದ ಅತಿ ದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ಇಂಡಿಯಾ, ತಕ್ಷಣದಿಂದಲೇ ಜಾರಿಗೆ ಬರುವಂತೆ ತನ್ನ ಎಲ್ಲ ಮಾದರಿ ಕಾರುಗಳ ಬೆಲೆಯನ್ನು ಕನಿಷ್ಠ ರೂ2,500ರಿಂದ ಗರಿಷ್ಠ ರೂ5,250 ರವರೆಗೆ ಹೆಚ್ಚಿಸಿದೆ.

`ವಿದೇಶಿ ವಿನಿಮಯ ನಷ್ಟ ಮತ್ತು ತಯಾರಿಕಾ ವೆಚ್ಚ ಹೆಚ್ಚಿರುವುದರಿಂದ ದರ ಪರಿಷ್ಕರಣೆ ಅನಿವಾರ್ಯವಾಗಿದೆ. ಕಡಿಮೆ ಬೆಲೆಯ `ಮಾರುತಿ 800~ನಿಂದ ವಿಲಾಸಿ ಸೆಡಾನ್ ಕಿಜಾಶಿವರೆಗೆ ಎಲ್ಲ ಕಾರುಗಳ ಬೆಲೆ ಹೆಚ್ಚಿಸಲಾಗಿದೆ ಎಂದು ಕಂಪೆನಿ ವಕ್ತಾರ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT