ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿ ನಷ್ಟ

Last Updated 25 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದ ಅತಿ ದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ (ಎಂಎಸ್‌ಐ) ಪ್ರಸಕ್ತ  ಹಣಕಾಸು ವರ್ಷದ ಮೂರನೆಯ ತ್ರೈಮಾಸಿಕ ಅವಧಿಯಲ್ಲಿ ರೂ205 ಕೋಟಿ ನಷ್ಟ ಅನುಭವಿಸಿದೆ. 

 ಕಂಪೆನಿಯು ಕಳೆದ ವರ್ಷದ ಇದೇ ಅವಧಿಯಲ್ಲಿ ರೂ565 ಕೋಟಿ ನಿವ್ವಳ ಲಾಭ ದಾಖಲಿಸಿತ್ತು. ಪ್ರಸಕ್ತ ಅವಧಿಯಲ್ಲಿ ಇದು ಶೇ 63ರಷ್ಟು ಇಳಿಕೆ ಕಂಡಿದೆ. ಕಾರುಗಳ ಮಾರಾಟ  ಇಳಿಕೆ ಕಂಡಿರುವುದೇ ಲಾಭಾಂಶ ಕುಸಿಯಲು ಪ್ರಮುಖ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT