ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲಿಯಲ್ಲಿ ಕಾಲ್ತುಳಿತ: 36 ಮಂದಿ ಸಾವು

Last Updated 22 ಫೆಬ್ರುವರಿ 2011, 16:25 IST
ಅಕ್ಷರ ಗಾತ್ರ

ಬಮಾಕೊ (ಮಾಲಿ) (ಐಎಎನ್‌ಎಸ್): ಮಾಲಿಯ ರಾಜಧಾನಿ ಬಮಾಕೊದ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ಕಾಲ್ತುಳಿತ ಸಂಭವಿಸಿ ಕನಿಷ್ಠ 36 ಮಂದಿ ಮೃತಪಟ್ಟಿದ್ದು ಇತರ 70 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಮಾಮ್ ಅವರು ಭಾಷಣ ಮುಗಿಸಿ ಆಶೀರ್ವಾದ ನೀಡಲು ತೆರಳುತ್ತಿದ್ದಾಗ ಅವರನ್ನು ಮುಟ್ಟಲು ಜನರು ಬಯಸಿದರು. ಆಗ ಈ ಘಟನೆ ಸಂಭವಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT