ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೆಗಾಂವ್ ಸ್ಫೋಟ ಪ್ರಕರಣ: ಜಾಮೀನು ನಿರಾಕರಣೆ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಾಲೆಗಾಂವ್‌ನಲ್ಲಿ 2008ರಲ್ಲಿ ನಡೆದ  ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸೇನಾ ಅಧಿಕಾರಿ ಶ್ರೀಕಾಂತ್ ಪುರೋಹಿತ್, ಪ್ರಗ್ಯಾ ಠಾಕೂರ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.

ತಮ್ಮ ಕಕ್ಷೀದಾರರು 4 ವರ್ಷ ಗಳಿಂದ ಜೈಲಿನಲ್ಲಿದ್ದಾರೆ. ಅವರ ಅರ್ಜಿ ಗಳನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ವಕೀಲ ಯು. ಆರ್. ಲಲಿತ್ ವಾದಿಸಿದರೂ  `ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ~ ಎಂದು ನ್ಯಾಯಮೂರ್ತಿ ಗಳಾದ ಎಚ್. ಎಲ್. ದತ್ತು ಮತ್ತು ಸಿ. ಕೆ. ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT