ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಟರ್‌ ಈಜು: ಥಾಮಸ್‌ಗೆ ಚಿನ್ನ

Last Updated 21 ಸೆಪ್ಟೆಂಬರ್ 2013, 20:13 IST
ಅಕ್ಷರ ಗಾತ್ರ

ಬೆಂಗಳೂರು: ಚೆರಿಯನ್‌ ಥಾಮಸ್‌ ಶನಿವಾರ ಇಲ್ಲಿ ಆರಂಭವಾದ ರಾಜ್ಯಮಟ್ಟದ ಮಾಸ್ಟರ್ಸ್‌ ಈಜು ಚಾಂಪಿಯನ್‌ಷಿಪ್‌ನಲ್ಲಿ ಮೂರು ಚಿನ್ನದ ಪದಕ ಗೆದ್ದರು.

ಬನಶಂಕರಿ ಈಜುಕೊಳದಲ್ಲಿ ನಡೆಯು ತ್ತಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ನೆಟ್ಟಕಲ್ಲಪ್ಪ ಈಜು ಕೇಂದ್ರ ಮೊದಲ ದಿನ ಐದು ಚಿನ್ನದ ಪದಕ ಜಯಿಸಿತು. ಥಾಮಸ್‌ 50ಮೀ.ಫ್ರೀಸ್ಟೈಲ್‌, 100 ಮೀ.ಬ್ಯಾಕ್‌ಸ್ಟ್ರೋಕ್‌, 50 ಮೀ.ಬಟರ್‌ ಫ್ಲೈನಲ್ಲಿ ಮೊದಲ ಸ್ಥಾನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT