ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ನೀಡಲು ಪಿಎಂಒ ನಕಾರ

Last Updated 2 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2010ರ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಸಂಬಂಧಿಸಿದ ಯೋಜನೆಗಳಲ್ಲಿ ನಡೆದ ಅವ್ಯವಹಾರಗಳ ತನಿಖೆ ನಡೆಸಿದ್ದ ಶುಂಗ್ಲು ಸಮಿತಿಯು ಮಾಡಿದ್ದ ಶಿಫಾರಸುಗಳ ಮೇರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿ (ಪಿಎಂಒ) ನಿರಾಕರಿಸಿದೆ.

ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿ­ಸಿರುವ ಪ್ರಧಾನಿ ಕಚೇರಿ ಸಮಿತಿಯ ಶಿಫಾರಸುಗಳನ್ನು ವಿಶೇಷಾಧಿ­ಕಾರದ ಸಚಿವರ ತಂಡ ನಡೆಸಿದ್ದು, ಅದು ಮಾಹಿತಿ ಹಕ್ಕು ಕಾಯ್ದೆಯಿಂದ ವಿನಾಯಿತಿ ಪಡೆದಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT