ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಂಚಿದ ಕೋಝಿ: ದ.ಆಫ್ರಿಕಾಕ್ಕೆ ಜಯ

Last Updated 18 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ಪೈಟಿ ಕೋಝಿ ಕೈಚಳಕದ ನೆರವಿನಿಂದ ದಕ್ಷಿಣ ಆಫ್ರಿಕಾದ ತಂಡವು ಶನಿವಾರ ಆರಂಭವಾದ ಒಲಿಂಪಿಕ್ಸ್ ಹಾಕಿ ಅರ್ಹತಾ ಟೂರ್ನಿಯ ಮಹಿಳೆಯರ ವಿಭಾಗದ ಪಂದ್ಯದಲ್ಲಿ ಶುಭಾರಂಭ ಮಾಡಿತು.

ಮೇಜರ್ ಧ್ಯಾನಚಂದ್ ಹಾಕಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 2-1ರಿಂದ ಪೋಲೆಂಡ್ ತಂಡದ ವಿರುದ್ಧ ಜಯ ಗಳಿಸಿತು. ಪಂದ್ಯದ 39ನೇ ನಿಮಿಷದಲ್ಲಿ ದಕ್ಷಿಣ ಆಫ್ರಿಕಾ ತಂಡದ ವುಡ್ಸ್ ಕೆಟ್ ಪೆನಾಲ್ಟಿ ಕಾರ್ನರ್ ಅನ್ನು ಗೋಲಿನಲ್ಲಿ ಪರಿವರ್ತಿಸಿದರು. 53ನೇ ನಿಮಿಷದಲ್ಲಿ ಪೈಟಿ ಕೋಝಿ ಗೆಲುವಿನ ಗೋಲು ತಂದಿತ್ತರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT