ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿನಿಬಸ್, ಆಟೊದಲ್ಲಿ ಅತ್ಯಾಚಾರ

Last Updated 24 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಜಮ್ಮು (ಪಿಟಿಐ): ಚಾಲಕ ಮತ್ತು ಆತನ ಸ್ನೇಹಿತನಿಂದ ಚಲಿಸುತ್ತಿದ್ದ ಮಿನಿ ಬಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.
ಮಿನಿ ಬಸ್ ಚಾಲಕ ಜಿನ್ ಸಿಂಗ್ ಮತ್ತು ಆತನ ಸ್ನೇಹಿತ ಶಮ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭುವನೇಶ್ವರ ವರದಿ:  ಆಟೊದಲ್ಲಿ ಇಬ್ಬರು ಯುವಕರು ಯುವತಿಗೆ ಲೈಂಗಿಕ ಕಿರುಕುಳ ನೀಡಿ ನಂತರ ಆಕೆಯನ್ನು ಆಟೊದಿಂದ ಹೊರಗೆ ಎಸೆದ ಘಟನೆ ವರದಿಯಾಗಿದೆ.

ಹೈದರಾಬಾದ್ ವರದಿ: ಇಲ್ಲಿನ ಪತ್ರಿಕಾ ನಗರದಲ್ಲಿ ನೇಪಾಳಿ ಯುವಕೊಬ್ಬ  ಬಾಲಕಿಯ ಮೇಲೆ ಶನಿವಾರ ಸಂಜೆ ಅತ್ಯಾಚಾರವನ್ನು ಎಸಗಿದ್ದಾನೆ ಎನ್ನಲಾಗಿದೆ.

ಬಾಲಕಿಯ ಪೋಷಕರು ಈ ಸಂಬಂಧ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT