ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನುಗಳ ಮಾರಣ ಹೋಮ

Last Updated 26 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ಕಲ್ಕೆರೆ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ `ಕಲ್ಯಾಣಿ~ಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ.`ಕಲ್ಯಾಣಿ~ ಮಧ್ಯದಲ್ಲಿ ತೆಪ್ಪ ನಿರ್ಮಿಸಿ, ಅಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದೇ ಮೀನುಗಳ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪಾಲಿಕೆ ಜಂಟಿ ಆಯುಕ್ತರು ಮತ್ತು ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿರುವ ಬಿಬಿಎಂಪಿ ಸದಸ್ಯ ವೀರಣ್ಣ, `ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತೆಪ್ಪಕ್ಕೆ ಬಳಸಿರುವ  ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು~ ಎಂದು ಒತ್ತಾಯಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT