ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಡ ತೆರಿಗೆ ಪಾವತಿಗೆ ವಿಶೇಷ ಸೌಲಭ್ಯ

Last Updated 14 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಕಾರ್ಪೊರೇಟ್‌ ಕಂಪೆನಿಗಳು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿ­ಕದ ಮುಂಗಡ ತೆರಿಗೆಯನ್ನು ಸೆ.14,15 ಮತ್ತು 16ರಂದು ಪಾವ­ತಿಸಬಹುದು.

ಕಂಪೆನಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಕೆಲವು ಆಯ್ದ ಬ್ಯಾಂಕ್ ಶಾಖೆಗಳು ಈ ಮೂರು ದಿನ ವಿಶೇಷ­ವಾಗಿ ಕಾರ್ಯ­ನಿರ್ವಹಿಸಲಿವೆ ಎಂದು ಹಣ­ಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT