ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಕ್ಷೀಣ

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದ್ದು, ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT