ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಮುಂದಿನ ಅಧಿವೇಶನದಲ್ಲಿ ವಿಮೆ ಮಸೂದೆ ಮಂಡನೆ'

Last Updated 8 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಚೆನ್ನೈ(ಪಿಟಿಐ): ಸಂಸತ್ತಿನ ಉಭಯ ಸದನಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾದ ಕೇಂದ್ರ ಸರ್ಕಾರ, ಮುಂದಿನ ಅಧಿವೇಶನದಲ್ಲಿ ಇನ್ನೂ ಕೆಲವು ಮಸೂದೆಗಳನ್ನು ಮಂಡಿಸಲಿದೆ.

ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣಸ್ವಾಮಿ ಅವರು ಬ್ಯಾಂಕಿಂಗ್, ಪಿಂಚಣಿ, ವಿಮಾ ಕ್ಷೇತ್ರದ ಕೆಲ ಮಸೂದೆಗಳನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT