ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಇಂಡಿಯನ್ಸ್‌ಗೆ ಓಜಾ

Last Updated 14 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಡಗೈ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರು ಏಪ್ರಿಲ್ 4ರಿಂದ ನಡೆಯಲಿರುವ ಐಪಿಎಲ್ ಟ್ವೆಂಟಿ-20 ಟೂರ್ನಿಯ ಐದನೇ ಅವತರಣಿಕೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡಲಿದ್ದಾರೆ.

ಹರಾಜು ಪೂರ್ವ ವರ್ಗಾವಣೆಯಲ್ಲಿ ಓಜಾ ಅವರನ್ನು ಡೆಕ್ಕನ್ ಚಾರ್ಜರ್ಸ್‌ನಿಂದ ಮುಂಬೈ ಇಂಡಿಯನ್ಸ್ ಪಡೆದುಕೊಂಡಿದೆ. 2010ರ ಐಪಿಎಲ್‌ನಲ್ಲಿ ಓಜಾ ಅತಿ ಹೆಚ್ಚು ವಿಕೆಟ್ ಪಡೆದು `ಪರ್ಪಲ್ ಕ್ಯಾಪ್~ ಪಡೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT